ರಾಜ್ಯದಲ್ಲಿ ಇಂದು14,724 ಡಿಸ್ಚಾರ್ಜ್, 3222 ಪಾಸಿಟಿವ್, ಪಾಸಿಟಿವಿಟಿ ದರ ಶೇಕಡ 2.54

ರಾಜ್ಯದಲ್ಲಿ ಇಂದು14,724 ಡಿಸ್ಚಾರ್ಜ್, 3222 ಪಾಸಿಟಿವ್,  ಪಾಸಿಟಿವಿಟಿ ದರ ಶೇಕಡ 2.54



ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3222 ಜನರಿಗೆ ಕೊರೊನಾ ಸೋಂಕು ತಗಲಿದ್ದು, 93 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 14,724 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯಕ್ಕೆ ರಾಜ್ಯದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 85,997. ಪಾಸಿಟಿವಿಟಿ ದರ ಶೇಕಡ 2.54 ರಷ್ಟಿದೆ.


ಜಿಲ್ಲಾವಾರು ಪ್ರಕರಣಗಳ ಲೆಕ್ಕ



ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ


CLICK HERE ಹೆಚ್ಚಿನ ಸುದ್ದಿ ಓದಿ

Previous Post Next Post