ರಾಜ್ಯದಲ್ಲಿ ಇಂದು 15,721 ಸೋಂಕಿತರು ಗುಣಮುಖರಾಗಿದ್ದು, 11,042 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ
ರಾಜ್ಯದಲ್ಲಿ ಇಂದು
11,042 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 194 ಜನ ಮುೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,39,290 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 32,485 ಆಗಿದೆ. ಇಂದು
15,721 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 24,96,132 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ
2,10,652 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.