ರಾಜ್ಯದಲ್ಲಿ ಇಂದು 21614 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್, 9785 ಜನರಿಗೆ ಕೋವಿಡ್ ಸೋಂಕು ದೃಢ, ಇಂದಿನ ಪಾಸಿಟಿವಿಟಿ ದರ ಶೇಕಡ 6.61, ಸದ್ಯ ರಾಜ್ಯದಲ್ಲಿರುವ ಸಕ್ರಿಯ ಪ್ರಕರಣಗಳು 1,91,796

ರಾಜ್ಯದಲ್ಲಿ ಇಂದು 21614 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್, 9785 ಜನರಿಗೆ ಕೋವಿಡ್ ಸೋಂಕು ದೃಢ, ಇಂದಿನ ಪಾಸಿಟಿವಿಟಿ ದರ ಶೇಕಡ 6.61, ಸದ್ಯ ರಾಜ್ಯದಲ್ಲಿರುವ ಸಕ್ರಿಯ ಪ್ರಕರಣಗಳು 1,91,796

ಇಂದು ( ಜೂನ್ 12) ಹೊಸದಾಗಿ 9785 ಜನರಿಗೆ ಕೋವಿಡ್ ಪಾಸಿವಿಟ್ ಸೋಂಕು ದೃಢಪಟ್ಟಿದೆ.

ಇಂದು ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 9785 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಇದೆ ಅವಧಿಯಲ್ಲಿ 144 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ 21614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,91,796 ಸಕ್ರಿಯ ಪ್ರಕರಣಗಳಿವೆ. 

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಚನೆ: ಅನ್ ಲಾಕ್ ಪ್ರಕ್ರಿಯೆ ಬೇಕಾಬಿಟ್ಟಿ ಓಡಾಡಲಿರುವ ಅನುಮತಿಯಲ್ಲ, ನಮ್ಮ ಆರೋಗ್ಯದ ರಕ್ಷಣೆ ನಮ್ಮ ಹೊಣೆ,  

Previous Post Next Post