ಇಂದು ಸಂಜೆ 5ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ, ದೇಶಾದ್ಯಂತ ಇಳಿಮುಖವಾಗುತ್ತಿರುವ ಕೋವಿಡ್, ಕುತೂಹಲ ಮೂಡಿಸಿದ ಪ್ರಧಾನಿ ಭಾಷಣ


ಇಂದು ಸಂಜೆ 5ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ , ದೇಶಾದ್ಯಂತ ಇಳಿಮುಖವಾಗುತ್ತಿರುವ ಕೋವಿಡ್, ಕುತೂಹಲ ಮೂಡಿಸಿದ ಪ್ರಧಾನಿ ಭಾಷಣ  


ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು NDTV ವರದಿ ಮಾಡಿದೆ.

ಇಂದು ಸಂಜೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.

ಎಪ್ರಿಲ್-ಮೇ ತಿಂಗಳಲ್ಲಿ ಉಲ್ಬಣಗೊಂಡಿದ್ದ ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿರುವ ಸಮಯದಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ  ಕಟ್ಟುನಿಟ್ಟಿನ ಲಾಕ್‌ಡೌನ್‌ ವಿಧಿಸಲಾಗಿತ್ತು


ಸೂಚನೆ: ಮನೆಯಲ್ಲಿರಿ ಆರೋಗ್ಯವಾಗಿರಿ, ಅಗತ್ಯಕ್ಕಾಗಿ ಹೊರಬಂದರೆ ಅಂತರ ಕಾಪಾಡಿ, ಮಾಸ್ಕ್ ಧರಿಸಿ, ಕೊರೋನ ನಿಮ್ಮ ಹತ್ತಿರವೂ ಸುಳಿಯದು 

Previous Post Next Post