ಕಳೆದ 72 ದಿನದಲ್ಲೇ ಭಾರತದಲ್ಲಿ ಅತೀ ಕಡಿಮೆ ಸೋಂಕಿತರು ಪತ್ತೆ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 70,421 ಸೋಂಕು ದೃಢ, 1,19,501 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕಳೆದ 72 ದಿನದಲ್ಲೇ ಭಾರತದಲ್ಲಿ ಅತೀ ಕಡಿಮೆ ಸೋಂಕಿತರು ಪತ್ತೆ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 70,421 ಸೋಂಕು ದೃಢ, 1,19,501 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್


ನವದೆಹಲಿ, ಜೂನ್ 14: ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 70,421 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 72 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 1,19,501 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3921 ಮಂದಿ ಮೃತಪಟ್ಟಿದ್ದಾರೆ.


ಹೆಚ್ಚಿನ ಸುದ್ದಿಗಾಗಿ ಇಲ್ಲಿ Click ಮಾಡಿ


ದೇಶದಲ್ಲಿ ಒಟ್ಟು 9,73,158 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಸೂಚನೆ: ಮನೆಯಲ್ಲಿರಿ ಆರೋಗ್ಯವಾಗಿರಿ, ಅಗತ್ಯಕ್ಕಾಗಿ ಹೊರಬಂದರೆ ಮಾಸ್ಕ್ ಧರಿಸಿ, ಅಂತರ ಕಾಪಾಡಿ 
Previous Post Next Post