ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅನುಪ್ ಚಂದ್ರ ಪಾಂಡೆ ಅಧಿಕಾರ ಸ್ವೀಕಾರ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆ ಅವರು ರಾಷ್ಟ್ರಪತಿಯಿಂದ ಈ ಹುದ್ದೆಗೆ ನೇಮಕಗೊಂಡ ನಂತ್ರ ಬುಧವಾರ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.


ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ನಿವೃತ್ತಿಯ ನಂತರ ಏಪ್ರಿಲ್ʼನಲ್ಲಿ ಖಾಲಿಯಾದ ಹುದ್ದೆಗೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನುಪ್ ಚಂದ್ರ ಪಾಂಡೆಯವ್ರು ಆಯ್ಕೆಯಾದರು. ಸಧ್ಯ ಇವರು ನೂತನ ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
Previous Post Next Post