ರಾಜ್ಯದಲ್ಲಿ ಇಂದು 14337 ಡಿಸ್ಚಾರ್ಜ್, ರಾಜ್ಯದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳು 53871

ರಾಜ್ಯದಲ್ಲಿ ಇಂದು 14337 ಡಿಸ್ಚಾರ್ಜ್, ರಾಜ್ಯದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳು 53871 



ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 2984 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ. ರಾಜ್ಯದಲ್ಲಿ ಇಂದು 88 ಮಂದಿ ಸಾವನ್ನಪ್ಪಿದ್ದು, 14337 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 53871 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇಂದಿನ ಪಾಸಿಟಿವಿಟಿ ದರ 1.92% ಇದೆ.


ಜಿಲ್ಲಾವಾರು ಪ್ರಕರಣಗಳು ಈ ರೀತಿ ಇದೆ



ಸೂಚನೆ- ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ


Visit OUR SITE

Previous Post Next Post