ರಾಜ್ಯಲ್ಲಿಂದು ಕೊರೊನಾ ಭಾರಿ ಇಳಿಕೆ, 1978 ಪಾಸಿಟಿವ್, ಪಾಸಿಟಿವಿಟಿ ದರ ಶೇಕಡ 1.24

ರಾಜ್ಯಲ್ಲಿಂದು ಕೊರೊನಾ ಭಾರಿ ಇಳಿಕೆ, 1978 ಪಾಸಿಟಿವ್, ಪಾಸಿಟಿವಿಟಿ ದರ ಶೇಕಡ 1.24


ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1978 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 56 ಮಂದಿ ಮೃತಪಟ್ಟಿದ್ದಾರೆ.



ಇದುವರೆಗೆ 35,835 ಜನ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28,71,298 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2326 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 27,98,703 ಜನ ಗುಣಮುಖರಾಗಿದ್ದಾರೆ. 36,737 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 1.24 ರಷ್ಟು ಇದೆ.




ಸೂಚನೆ- ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌'ಈಗಿನ ಸುದ್ದಿ'ಯ ಕಳಕಳಿ


Read More

أحدث أقدم