ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ

ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ


ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ. ಎಸ್‌ಎಸ್‌ಎಲ್ ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ.ವಿದ್ಯಾರ್ಥಿಗಳಿಗೆ ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದ್ದು, ಆ ನೋಂದಣಿ ಸಂಖ್ಯೆಗೆ ಅನುಗುಣವಾಗಿ ಫಲಿತಾಂಶಗಳನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು.


ಇಂದು ಸಂಜೆ 4.30 ಕ್ಕೆ https://karresults.nic.in/ ಎಂಬ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ನೋಂದಣಿ ಸಂಖ್ಯೆ ಸಿಗದ ವಿದ್ಯಾರ್ಥಿಗಳು //pue.kar.nic.in/ ನಲ್ಲಿ know my registration number ಎಂಬ ಲಿಂಕ್ ಮೂಲಕ ತಮ್ಮ ಜಿಲ್ಲೆ, ಕಾಲೇಜು ಆಯ್ಕೆ ಮಾಡಿ ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ.
Read More

Previous Post Next Post