ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, SSF ಚಿತ್ರದುರ್ಗ, ನೆಹರು ಯುವ ಕೇಂದ್ರ, ರೋಟರಿ ಕ್ಲಬ್ ಆಗಸ್ಟ್ 16 ರಂದು ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮ
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ, ಎಸ್.ಎಸ್.ಎಫ್ (SSF) ಚಿತ್ರದುರ್ಗ ಜಿಲ್ಲಾ ಸಮಿತಿ, ನೆಹರು ಯುವ ಕೇಂದ್ರ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಲಸಿಕಾ ಕಾರ್ಯಕ್ರಮ ನಡೆಯಲಿದೆ.
18ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಜಹರ್ ಉಲ್ಲಾ, SSF ರಾಜ್ಯ ಸಮಿತಿ ಸದಸ್ಯರು ಎಮ್ಮೆಸ್ಸೆಂ ಜುನೈದ್ ಸಖಾಫಿ ಚಿತ್ರದುರ್ಗ ತಿಳಿಸಿದ್ದಾರೆ.