ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ದೆ ವಾಲ್ 'ರಾಹುಲ್ ದ್ರಾವಿಡ್' ನೇಮಕ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ದೆ ವಾಲ್ 'ರಾಹುಲ್ ದ್ರಾವಿಡ್' ನೇಮಕ 


ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಿ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ.


ಟೀಮ್ ಇಂಡಿಯಾ  ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.


ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಂಡಿತ್ತು, ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.

Previous Post Next Post