ರಾಜ್ಯದ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ, ನಿಮ್ಮ ಜಿಲ್ಲೆಗೆ ಯಾವ ಸಚಿವರು? ಇಲ್ಲಿದೆ ಪಟ್ಟಿ

ರಾಜ್ಯದ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ, ನಿಮ್ಮ ಜಿಲ್ಲೆಗೆ ಯಾವ ಸಚಿವರು? ಇಲ್ಲಿದೆ ಪಟ್ಟಿ 

ಬೆಂಗಳೂರು: ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದ್ದು, ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಹೊಸ ಆದೇಶ ಹೊರಡಿಸಲಾಗಿದೆ.

ಕಳೆದ ವರ್ಷದ ಸೆ. 10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದ್ದು, ಹೊಸ ಪಟ್ಟಿಯಲ್ಲಿ ಅಚ್ಚರಿ ಎನ್ನುವಂಥ ಬದಲಾವಣೆಗಳಾಗಿವೆ.

ಇಂದಿನಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಹೊಸದಾಗಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಸ್ತುವಾರಿಯಲ್ಲಿ ಇರಲಿದ್ದು, ಉಳಿದಂತೆ ಜಿಲ್ಲಾವಾರು ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆಕಳೆದ ವರ್ಷದ ಸೆ. 10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದ್ದು, ಹೊಸ ಪಟ್ಟಿಯಲ್ಲಿ ಅಚ್ಚರಿ ಎನ್ನುವಂಥ ಬದಲಾವಣೆಗಳಾಗಿವೆ.
ಇಂದಿನಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಹೊಸದಾಗಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿದೆ.

Previous Post Next Post