ಶಿರವಸ್ತ್ರ ವಿಚಾರಣೆ: ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ
News0
ಶಿರವಸ್ತ್ರ ವಿಚಾರಣೆ: ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಕೂಡ ವಾದ ವಿವಾದ ನಡೆಯಿತು. ಶುಕ್ರವಾರ ಮುಖ್ಯನ್ಯಾಯಾಮೂರ್ತಿಗಳನ್ನು ಒಳಗೊಂಡ ತ್ರಿಸದ್ಯಸ ಪೀಠ ಮೌಖಿಕ ಆದೇಶವನ್ನು ನೀಡಿ, ಇಂದು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ಹೇಳಿದ್ದರು.
ಅದರಂತೆ ಇಂದು ಅರ್ಜಿ ಪರ ಹಾಗೂ ವಿರೋಧ ವಕೀಲರು ಮುಖ್ಯ ನ್ಯಾಯಾಮೂರ್ತಿಗಳ ಪೀಠದ ಮುಂದೆ ವಾದ ಮಂಡಿಸಿದರು. ವಾದ-ವಿವಾದವನ್ನು ಆಲಿಸಿದ ನ್ಯಾಯಾಪೀಠ, ಇದೇ ವೇಳೇ ವಾದ ವಿವಾದವನ್ನು ಆಲಿಸಿದ ನ್ಯಾಯಾಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.