ಹಿಜಾಬ್ ವಿವಾದ: ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಅರ್ಜಿದಾರರ ಪರವಾಗಿ ದೇವದತ್ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡನೆ ಮಾಡಿದರೆ, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ವಾದ ಮಾಡಿದರು.
ಮಧ್ಯಾಹ್ನದ ಉಪಹಾರದ ನಂತರ ವಿಚಾರಣೆ ನಡೆಸಿದ ನ್ಯಾಯಾಪೀಠ, ಅರ್ಜಿಗೆ ಸಂಬಂಧಪಟ್ಟಂತೆ ವಾದ ವಿವಾದವನ್ನು ನ್ಯಾಯಾಪೀಠ ಅಲಿಸಿತು. ಇದೇ ವೇಳೆ ನ್ಯಾಯಾಧೀಶರು ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.