ಮೇ 19 ಕ್ಕೆ SSLC ಫಲಿತಾಂಶ ಪ್ರಕಟ

ಮೇ 19 ಕ್ಕೆ SSLC ಫಲಿತಾಂಶ ಪ್ರಕಟ


ಬೆಂಗಳೂರು, ಮೇ 13: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೇ 19ರಂದು ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 


ಅಂದು ಬೆಳಗ್ಗೆ 10:30ರ ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಸಚಿವರು ತಿಳಿಸಿದರು.

Previous Post Next Post