ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ 


ಮಂಗಳೂರು, ಮೇ 19 : ದ.ಕ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ 19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
Previous Post Next Post