ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಪಿಲ್ ಸಿಬಲ್
ಇದಕ್ಕೂ ಮುನ್ನ ಇಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸಿಬಲ್ ಭೇಟಿ ಮಾಡಿದರು.
ಲಕ್ನೋದಲ್ಲಿ ಎಸ್ಪಿ ಮುಖ್ಯಸ್ಥರ ಸಮ್ಮುಖದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದರು.