ಕರಾವಳಿ ಭಾಗದಲ್ಲಿ ಬಿರುಸಿನ ಮಳೆ: ಜುಲೈ ಹನ್ನೆರಡರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕರಾವಳಿ ಭಾಗದಲ್ಲಿ ಬಿರುಸಿನ ಮಳೆ: ಜುಲೈ ಹನ್ನೆರಡರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ 
ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಜುಲೈ ಹನ್ನೆರಡು ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ಮತ್ತೆ ಅತಿಹೆಚ್ಚು ಮಳೆ ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಮತ್ತು  ಪ್ರವಾಸಿಗರು ಸಮುದ್ರ ಮತ್ತು ತಗ್ಗು ಪ್ರದೇಶಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ 
Previous Post Next Post