ದೇಶದಲ್ಲಿ ಪಿಎಫ್ಐ ಸಂಘಟನೆ ಬ್ಯಾನ್: ಕೇಂದ್ರ ಸರಕಾರದ ಮಹತ್ವದ ಆದೇಶ

ದೇಶದಲ್ಲಿ ಪಿಎಫ್ಐ ಸಂಘಟನೆ ಬ್ಯಾನ್: ಕೇಂದ್ರ ಸರಕಾರದ ಮಹತ್ವದ ಆದೇಶ


ವದೆಹಲಿ: ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.


ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.Previous Post Next Post