ವಖಫ್ ಮಂಡಳಿ: ರಾಜ್ಯ ಸರಕಾರದಿಂದ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು

ವಖಫ್ ಮಂಡಳಿ: ರಾಜ್ಯ ಸರಕಾರದಿಂದ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು 


ಬೆಂಗಳೂರು, ಮೇ 23: ರಾಜ್ಯ ಸರಕಾರವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ವಕ್ಫ್ ಮಂಡಳಿಯ ನಾಲ್ವರು ನಾಮ ನಿರ್ದೇಶಿತ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಶಾಫಿ ಸಅದಿ ಜೊತೆಗೆ ವಕ್ಫ್ ಮಂಡಳಿಯ ಇತರ ಸದಸ್ಯರಾದ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ.

Previous Post Next Post