ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೆಜುಗಳಿಗೆ ಇಂದು ರಜೆ ಘೋಷಣೆ: ಜಿಲ್ಲಾಧಿಕಾರಿ ಮುಲ್ಲೈ

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೆಜುಗಳಿಗೆ ಇಂದು ರಜೆ ಘೋಷಣೆ: ಜಿಲ್ಲಾಧಿಕಾರಿ ಮುಲ್ಲೈ

ಮಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮುಲ್ಕಿ, ಉಳ್ಳಾಲ, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲೆಗಳು‌ ಹಾಗೂ‌ ಪಿಯು ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

Previous Post Next Post