ಲೋಕಸಭಾ ಚುನಾವಣೆ: 7ನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ, ಬಹಿರಂಗ ಪ್ರಚಾರಕ್ಕೆ ತೆರೆ

ಲೋಕಸಭಾ ಚುನಾವಣೆ: 7ನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ, ಬಹಿರಂಗ ಪ್ರಚಾರಕ್ಕೆ ತೆರೆ


ನವದೆಹಲಿ: ಶನಿವಾರ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಹಾಗೂ ಏಳು ರಾಜ್ಯಗಳು 57 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದಿದೆ.


ಪಂಜಾಬ್ ಹಾಗೂ ಉತ್ತರ ಪ್ರದೇಶದ ತಲಾ 13 ಕ್ಷೇತ್ರಗಳು, ಹಿಮಾಚಲ ಪ್ರದೇಶದ 4, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಜಾರ್ಖಂಡ್ ನ ಮೂರು, ಚಂಢೀಗಡದ 1 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇದರೊಂದಿಗೆ 543 ಕ್ಷೇತ್ರಗಳಿಗೆ ಮತದಾನ ನಡೆಯಿತು. ಜೂನ್ ನಾಲ್ಕರಂದು ಫಲಿತಾಂಶ ಪ್ರಕಟವಾಗಲಿದೆ.



أحدث أقدم